ರಾಜ್ಯToll Rates Hike: ವಾಹನ ಸವಾರರಿಗೆ ಮತ್ತೊಂದು ಶಾಕ್; ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ!
ಈ ದರ ಏರಿಕೆ ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ. ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಮನದಲ್ಲಿಟ್ಟುಕೊಂಡು ಈ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.