ದೇಶಅಸ್ಸಾಂ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರ; ನೀರಿನಲ್ಲಿ ಮುಳುಗಿದ ಸಿಲ್ಚಾರ್; ಸಾವಿನ ಸಂಖ್ಯೆ 108ಕ್ಕೆ ಏರಿಕೆ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮಹಾಮಳೆಗೆ ಮೃತಪಟ್ಟವರ ಸಂಖ್ಯೆ 108ಕ್ಕೆ ತಲುಪಿದ್ದು,...