Toll

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್
ಮಧ್ಯಪ್ರಾಚ್ಯ ರಾಷ್ಟ್ರಗಳ ಭದ್ರತೆಗಾಗಿ ಅಮೆರಿಕಾ ವರ್ಷಗಳಿಂದ ಅಪಾರ ವೆಚ್ಚ ಮಾಡುತ್ತಿದೆ. ನಾವು ನೀಡುತ್ತಿರುವ ಭದ್ರತಾ ಸೇವೆಗೆ ಪ್ರತಿಯಾಗಿ ಈ ಸುಂಕವನ್ನು ವಿಧಿಸಲಾಗುವುದು. ಒಂದು ವೇಳೆ ಬೇರೆ ದೇಶಗಳಿಗೆ ಅಮೆರಿಕದ ಸುಂಕ ಇಷ್ಟವಿಲ್ಲದಿದ್ದರೆ, ತಮ್ಮ ಹಡಗುಗಳಿಗೆ ತಾವೇ ಸ್ವತಃ ಸೈನಿಕ ರಕ್ಷಣೆ ಒದಗಿಸಿಕೊಳ್ಳಲಿ.

ಬೆಂಗಳೂರಿಗರಿಗೆ ಗುಡ್ ನ್ಯೂಸ್: ನೈಸ್ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ರದ್ದು..?
ಬೆಂಗಳೂರಿನ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ರದ್ದು ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಶಂಕಿತ GBS ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ; ಸೋಂಕಿತರ ಸಂಖ್ಯೆ 140ಕ್ಕೆ ಏರಿಕೆ
ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮಿತಿಯಲ್ಲಿರುವ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆಯಲ್ಲಿ ಗುರುವಾರ 36 ವರ್ಷದ ವ್ಯಕ್ತಿಯೊಬ್ಬರು "ನ್ಯುಮೋನಿಯಾದಿಂದಾಗಿ ಉಸಿರಾಟದ ವ್ಯವಸ್ಥೆಗೆ ಉಂಟಾದ ಆಘಾತ" ದಿಂದ ಸಾವನ್ನಪ್ಪಿದ್ದಾರೆ.

'ಟೋಲ್'ನಿಂದ ಎಸ್ಕೇಪ್ ಆಗಲು ಚಾನ್ಸೇ ಇಲ್ಲ: ಶೀಘ್ರವೇ ಜಾರಿಯಾಗಲಿದೆ GPS ಆಧಾರಿತ ಶುಲ್ಕ ಕಡಿತ ವ್ಯವಸ್ಥೆ!
ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಗೆ ಎರಡನೇ ಟೋಲ್ ಪಾವತಿಸದಂತೆ ಜನತೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.

'ಎಕ್ಸ್ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ: ನೆಲೆ ಕಳೆದುಕೊಂಡವರು ನಮ್ಮ ರೈತರು; ಸುಲಿಗೆಗೆ ಒಳಗಾಗುತ್ತಿರುವವರು ಕನ್ನಡಿಗರು'
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ
ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ಪಂಜಾಬ್ ರೀತಿ ರಾಜ್ಯದಲ್ಲೂ ಟೋಲ್ ರದ್ದು ಮಾಡಿ: ಆಮ್ ಆದ್ಮಿ ಪಕ್ಷ ಆಗ್ರಹ
ಪಂಜಾಬ್ ಸರ್ಕಾರವು ಟೋಲ್ ಪ್ಲಾಜಾಗಳನ್ನು ರದ್ದುಪಡಿಸಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಟೋಲ್ ಪ್ಲಾಜಾಗಳನ್ನು ರದ್ದುಪಡಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್ ಆದ್ಮಿ ಪಕ್ಷವು ಮಂಗಳವಾರ ಆಗ್ರಹಿಸಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಇ-ವೇ ಟೋಲ್ ಸಂಗ್ರಹಕ್ಕೆ ವಿರೋಧ: ಕಾಂಗ್ರೆಸ್ ನಿಂದ ಪ್ರತಿಭಟನೆ
ಬೆಂಗಳೂರು-ಮೈಸೂರು ಹೊಸ ಎಕ್ಸ್ಪ್ರೆಸ್ವೇ ಯೋಜನೆ ಸಂಪೂರ್ಣ ಸಿದ್ಧಗೊಳ್ಳುವ ಮುನ್ನವೇ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

