ದೇಶಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024: ಜನತೆಗೆ ಸಿಎಂ ಶಿಂಧೆ ಬಂಪರ್ ಗಿಫ್ಟ್; ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಶುಲ್ಕ ಫ್ರೀ..!
ಇಂದು ನಡೆದ ಕೊನೆಯ ಸಚಿವ ಸಂಪುಟದಲ್ಲಿ ಸಿಎಂ ಏಕನಾಥ್ ಶಿಂಧೆ ಅವರು ಇಂತಹದ್ದೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ದಹಿಸಾರ್, ಮುಳುನಾಡ್, ವಾಶಿ, ಐರೋಲಿ ಮತ್ತು ತಿನ್ಹತ್ ನಾಕಾ ಈ ಐದು ಟೋಲ್ಗಳಲ್ಲಿ ಇನ್ನು ಮುಂದೆ ಯಾವುದೇ ಟೋಲ್ ಶುಲ್ಕವನ್ನು ಕಟ್ಟಬೇಕಾಗಿಲ್ಲ.