ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ. ಈ ಆಪ್ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.