tollywood

'ಎಣ್ಣೆ' ಹೊಡೆದು ನಟಿಯ ತಳ್ಳಿದರೇ ಬಾಲಯ್ಯ?; Gangs of Godavari ಕಾರ್ಯಕ್ರಮದಲ್ಲಿ ಅನುಚಿತ ವರ್ತನೆ- Video

Video: ತುಂಬಿದ ಸಭೆಯಲ್ಲಿ ''ಎಣ್ಣೆ'' ಹೊಡೆದು ನಟಿಯ ತಳ್ಳಿದರೇ ಬಾಲಯ್ಯ..?; 'Gangs of Godavari' ಚಿತ್ರದ ಕಾರ್ಯಕ್ರಮದಲ್ಲಿ ನಟ Balakrishna ಅನುಚಿತ ವರ್ತನೆ
ಖ್ಯಾತ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ತಮ್ಮ ಅನುಚಿತ ವರ್ತನೆ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು ಈ ಬಾರಿ ತುಂಬಿದ ಸಭೆಯಲ್ಲಿ ಮದ್ಯ ಸೇವಿಸಿ ನಟಿಯನ್ನು ತಳ್ಳಿದರು ಎಂಬ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ.

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್ ಮುಂದಿನ ಚಿತ್ರ 'ಎನ್‌ಟಿಆರ್ 31'; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ
ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ. ಚಿತ್ರೀಕರಣವು ಆಗಸ್ಟ್ 2024 ರಿಂದ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

''ಪವಿತ್ರಾ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದೇನೆ'': ನಟಿ Pavithra Jayaram ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆಗೆ ಶರಣು
ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಅವರ ಗೆಳೆಯ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೆ ''ಬಾಹುಬಲಿ''; ಕೀರಿಟದ ಹಿಂದಿನ ರಕ್ತ ಕಥೆ ಹೇಳಲಿದೆ 'Baahubali: Crown of Blood'

ಅನಿಮೇಟೆಡ್ 'ಬಾಹುಬಲಿ' ಬಿಡುಗಡೆಗೆ ಸಿದ್ಧ; ಒಂದು ಅದ್ಬುತ ಅನುಭವ ಎಂದ ರಾಜಮೌಳಿ
ನಾವು ಬಹುಬಲಿ ಜಗತ್ತನ್ನು ವಿಸ್ತರಿಸುವ ಕಥೆಯನ್ನು ರಚಿಸಿದ್ದೇವೆ. ಮಾಹಿಷ್ಮತಿಯ ಯೋಧರು ತಮ್ಮ ತಾಯ್ನಾಡನ್ನು ಉಳಿಸಲು ಒಂದಾದಾಗ ಸಾಮ್ರಾಜ್ಯಗಳ ನಡುವೆ ಮಹಾ ಘರ್ಷಣೆ ಉಂಟಾಗುವುದನ್ನು ಇದರಲ್ಲಿ ವೀಕ್ಷಿಸಬಹುದು ಎಂದು ನಿರ್ದೇಶಕ ರಾಜಮೌಳಿ ತಿಳಿಸಿದರು.

ಪುಷ್ಪ ಪುಷ್ಪ ಕನ್ನಡ ಲಿರಿಕಲ್ ವಿಡಿಯೋ ಸಾಂಗ್

Sex Scandal: 'ಪ್ರಾಣಿಗಳೂ ಕೂಡ ಹೀಗೆ ಮಾಡಲ್ಲ'; Prajwal Revanna ವಿರುದ್ಧ ನಟಿ Poonam Kaur ಕಿಡಿ

Sex Scandal: 'ಪ್ರಾಣಿಗಳೂ ಕೂಡ ಹೀಗೆ ಮಾಡಲ್ಲ'; Prajwal Revanna ವಿರುದ್ಧ ನಟಿ Poonam Kaur ಕಿಡಿ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಪೂನಂ ಕೌರ್ ಕಿಡಿಕಾರಿದ್ದು, ನಾವು ಹೀಗೆಯೇ ಇದ್ದರೆ ಈತ ಕೂಡ ತನ್ನ ಪ್ರಭಾವ ಬಳಸಿ ಬಚಾವ್ ಆಗ್ತಾರೆ ಎಂದು ಕಿಡಿಕಾರಿದ್ದಾರೆ.

