tollywood

ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆ
ಸಿನಿಮಾ ಸುದ್ದಿ

ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆ

ಆಂಧ್ರಪ್ರದೇಶ ರಾಜ್ಯದಲ್ಲಿ ಅಭಿಮಾನಿಗಳ ಕಾಳಗದಲ್ಲಿ ಅಮಾಯಕ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ ಸಣ್ಣ ಭಿನ್ನಾಭಿಪ್ರಾಯ ವಿಕೋಪಕ್ಕೆ ತಿರುಗಿದೆ.

ಶಾಕುಂತಲಂ ಚಿತ್ರಕ್ಕೆ ನಟಿ ಸಮಂತಾ ರುತ್ ಪ್ರಭು ಆಯ್ಕೆಯಾಗಿದ್ದೇಗೆ?; ನಿರ್ದೇಶಕರು ಹೇಳಿದ್ದಿಷ್ಟು...
ಸಿನಿಮಾ ಸುದ್ದಿ

ಶಾಕುಂತಲಂ ಚಿತ್ರಕ್ಕೆ ನಟಿ ಸಮಂತಾ ರುತ್ ಪ್ರಭು ಆಯ್ಕೆಯಾಗಿದ್ದೇಗೆ?; ನಿರ್ದೇಶಕರು ಹೇಳಿದ್ದಿಷ್ಟು...

ಪುಷ್ಪ ಚಿತ್ರದ 'ಊ ಅಂಟಾವಾ ಮಾವ' ಹಾಡಿನ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರವಾದ ನಟಿ ಸಮಂತಾ ರುತ್ ಪ್ರಭು 'ಶಾಕುಂತಲಂ' ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬ ಬಗ್ಗೆ ಚಿತ್ರದ ನಿರ್ದೇಶಕರು ಬಹಿರಂಗಪಡಿಸಿದ್ದಾರೆ.

ಪುಷ್ಪ 2 ಚಿತ್ರದ ಗ್ಲಿಂಪಸ್
ಮನರಂಜನೆ

ಪುಷ್ಪ 2 ಚಿತ್ರದ ಗ್ಲಿಂಪಸ್

ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್
ಸಿನಿಮಾ ಸುದ್ದಿ

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್

ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್‌ಆರ್‌ಆರ್' ಖ್ಯಾತಿಯ ಜೂನಿಯರ್ ಎನ್‌ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

ನಾಟು ನಾಟು ಹಾಡಿನ ಶೂಟಿಂಗ್‌ನಿಂದ ಇಲ್ಲೀವರೆಗೂ ಕಾಲುಗಳು ಇನ್ನೂ ನೋಯುತ್ತಿವೆ: ಜೂನಿಯರ್ ಎನ್‌ಟಿಆರ್
ಸಿನಿಮಾ ಸುದ್ದಿ

ನಾಟು ನಾಟು ಹಾಡಿನ ಶೂಟಿಂಗ್‌ನಿಂದ ಇಲ್ಲೀವರೆಗೂ ಕಾಲುಗಳು ಇನ್ನೂ ನೋಯುತ್ತಿವೆ: ಜೂನಿಯರ್ ಎನ್‌ಟಿಆರ್

'ಆರ್‌ಆರ್‌ಆರ್' ಚಿತ್ರದ 'ನಾಟು ನಾಟು' ಹಾಡಿನ ಸ್ಟೆಪ್ಸ್‌ಗಳು ಕಠಿಣವಾಗಿರಲಿಲ್ಲ. ಆದರೆ, ಆ ಹಾಡಿಗೆ ಸಿಂಕ್ ಮಾಡುವುದು ಕಠಿಣವಾಗಿತ್ತು. ಹಾಡಿನ ಚಿತ್ರೀಕರಣದಿಂದ ಅವರ 'ಕಾಲುಗಳು ಇನ್ನೂ ನೋಯುತ್ತಿವೆ'. ಅದಕ್ಕಾಗಿ ಅವರು ಮತ್ತು ಅವರ ಸಹ ನಟ ಪ್ರತಿದಿನ ಮೂರು ಗಂಟೆಗಳ ಕಾಲ ಅಭ್ಯಾಸ ಮಾಡಿದ್ದಾಗಿ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ತಿಳಿಸಿದ್ದಾರೆ.

ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!
ಸಿನಿಮಾ ಸುದ್ದಿ

ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!

ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. 

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್
ದೇಶ

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್

ಪಶ್ಚಿಮ ಬಂಗಾಳದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ಬಂಗಾಳಿ ಸಿನಿಮಾ ಲಿಂಕ್ ಅನ್ನು ಕೇಂದ್ರೀಕರಿಸುವ ಎರಡನೇ ಹಂತದ ತನಿಖೆಯನ್ನು ಪ್ರಾರಂಭಿಸುತ್ತಿದೆ.

ಯಶ್ 'ರಾಖಿ ಭಾಯ್' ಪಾತ್ರವನ್ನು ಕೆಟ್ಟ ಪದದಿಂದ ಟೀಕಿಸಿದ ತೆಲುಗು ನಿರ್ದೇಶಕ; ಅಭಿಮಾನಿಗಳ ಆಕ್ರೋಶ!
ಸಿನಿಮಾ ಸುದ್ದಿ

ಯಶ್ 'ರಾಖಿ ಭಾಯ್' ಪಾತ್ರವನ್ನು ಕೆಟ್ಟ ಪದದಿಂದ ಟೀಕಿಸಿದ ತೆಲುಗು ನಿರ್ದೇಶಕ; ಅಭಿಮಾನಿಗಳ ಆಕ್ರೋಶ!

ಕೇರ್ ಆಫ್ ಕಂಚರಪಾಲೆಂ ಮತ್ತು ಮಾಡರ್ನ್ ಲವ್ ಹೈದರಾಬಾದ್‌ನಂತಹ ಒಂದೆರೆಡು ಚಿತ್ರಗಳನ್ನು ನಿರ್ದೇಶಿಸಿರುವ ತೆಲುಗು ನಿರ್ದೇಶಕ ವೆಂಕಟೇಶ್ ಮಹಾ ಎಂಬಾತ ಕನ್ನಡದ ಸಾರ್ವಕಾಲಿಕ ಚಿತ್ರ ಕೆಜಿಎಫ್ 2 ಮತ್ತು ಯಶ್‌ನ ರಾಕಿ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅರ್ಜುನ್ ರೆಡ್ಡಿ ನಿರ್ದೇಶಕರ ಜೊತೆ ಪ್ಯಾನ್ ಇಂಡಿಯಾ ಸಿನಿಮಾಗೆ ಪುಷ್ಪ ಸ್ಟಾರ್ ಅಲ್ಲು ಅರ್ಜುನ್‌ ಸಜ್ಜು!
ಸಿನಿಮಾ ಸುದ್ದಿ

ಅರ್ಜುನ್ ರೆಡ್ಡಿ ನಿರ್ದೇಶಕರ ಜೊತೆ ಪ್ಯಾನ್ ಇಂಡಿಯಾ ಸಿನಿಮಾಗೆ ಪುಷ್ಪ ಸ್ಟಾರ್ ಅಲ್ಲು ಅರ್ಜುನ್‌ ಸಜ್ಜು!

ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಶುಕ್ರವಾರ ಸೌತ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೊಸ ಪ್ಯಾನ್ ಇಂಡಿಯಾ ಸಿನಿಮಾವನ್ನು ಘೋಷಿಸಿದರು.