tollywood

ಹುಡುಗಿಗೆ ಹೊಡೆಯುತ್ತೀಯಾ? ನಡುರಸ್ತೆಯಲ್ಲಿ ಯುವಕನಿಗೆ ಹಿಗ್ಗಾಮುಗ್ಗಾ ಜಾಡಿಸಿದ ನಟ ನಾಗಶೌರ್ಯ, ವಿಡಿಯೋ ವೈರಲ್!
ಯುವ ನಟ ನಾಗಶೌರ್ಯ ರಿಯಲ್ ಹೀರೋ ಅನ್ನಿಸಿಕೊಂಡಿದ್ದಾರೆ. ರಸ್ತೆಯಲ್ಲಿ ಯುವತಿಯ ಮೇಲೆ ಯುವಕನೊಬ್ಬ ಹೊಡೆದಿದ್ದನ್ನು ಕಂಡ ನಾಗಶೌರ್ಯ ಆಕೆಗೆ ಯಾಕೆ ಹೊಡೆಯುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಕ್ಷ್ಯಾತ್ಕಾರ ಖ್ಯಾತಿಯ ಹಿರಿಯ ನಟಿ ಜಮುನಾ ಇನ್ನಿಲ್ಲ!
ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಜಮುನಾ ಶುಕ್ರವಾರ ಇಹಲೋಕ ತ್ಯಜಿಸಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು.

ಶಾಕುಂತಲೆ ಪಾತ್ರದಲ್ಲಿ ಅಪ್ಸರೆಯಂತೆ ಕಂಡ ಸಮಂತಾ
ಸಮಂತಾ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ನಟಿಸಿದ್ದು, ಸಮಂತಾ ಶಕುಂತಲೆಯಾಗಿ ನಟಿಸಿದ್ದಾರೆ. 'ಶಾಕುಂತಲಂ' ಚಿತ್ರಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳು ಸಖತ್ ವೈರಲ್ ಆಗಿದೆ.

ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆ
ನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.

'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿ
ಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ.

ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಸಮಂತಾ ರುತ್ ಪ್ರಭು, ವಿಡಿಯೋ ವೈರಲ್!
ದಕ್ಷಿಣ ಭಾರತದ ನಟಿ ಸಮಂತಾ ರುತ್ ಪ್ರಭು ಕಣ್ಣೀರು ನಿಯಂತ್ರಿಸಲು ಸಾಧ್ಯವಾಗದೇ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಹತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್
ನಟ ನಂದಮೂರಿ ಬಾಲಕೃಷ್ಣ ಮತ್ತು ದುನಿಯಾ ವಿಜಯ್ ಅಭಿನಯದ ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೋಪಿಚಂದ್ ಮಲಿನೇನಿ ನಿರ್ದೇಶಿಸಿದ್ದಾರೆ.

ಸಮಂತಾ ಅಭಿನಯದ 'ಶಾಕುಂತಲಂ', ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್; ವಿಶ್ವದಾದ್ಯಂತ ರಿಲೀಸ್!
ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ 'ಶಾಕುಂತಲಂ' ಸಿನಿಮಾ ವಿಶ್ವದಾದ್ಯಂತ ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಷ್ಯಾದಲ್ಲೂ 'ಪುಷ್ಪ: ದಿ ರೈಸ್' ಮೋಡಿ: ಬಾಕ್ಸ್ ಆಫೀಸ್ನಲ್ಲಿ 13 ಕೋಟಿ ರೂ. ಸಂಗ್ರಹಿಸಿ ದಾಖಲೆ
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ: ದಿ ರೈಸ್' ಸಿನಿಮಾ ರಷ್ಯಾದಲ್ಲಿ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ನಲ್ಲಿ 10 ಮಿಲಿಯನ್ ರೂಬಲ್ಗಳನ್ನು (ಅಂದಾಜು 13 ಕೋಟಿ ರೂ.) ಸಂಗ್ರಹಿಸಿದೆ ಎಂದು ಚಿತ್ರತಂಡ ಸೋಮವಾರ ತಿಳಿಸಿದೆ.

