tollywood

'ತೆಲುಗು ಸ್ಟಾರ್ ಹೀರೋಗಳು ಕನ್ನಡ ಸೂಪರ್ ಸ್ಟಾರ್ ಡಾ.ರಾಜ್ ಕುಮಾರ್ ರನ್ನು ನೋಡಿ ಕಲಿಯಬೇಕು'
ಸಂಭಾವನೆ ಹೆಚ್ಚಿಸಿಕೊಳ್ಳುವ ವಿಚಾರದಲ್ಲಿ ತೆಲುಗು ಸ್ಟಾರ್ ಹೀರೋಗಳು ಕನ್ನಡ ಸೂಪರ್ ಸ್ಟಾರ್ ಡಾ.ರಾಜ್ ಕುಮಾರ್ ರನ್ನು ನೋಡಿ ಕಲಿಯಬೇಕು ಎಂದು ಖ್ಯಾತ ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಹೇಳಿದ್ದಾರೆ.

ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.

ತೆಲುಗು ಸ್ಟಾರ್ ಹೀರೋಗಳು ಕನ್ನಡ ಸೂಪರ್ ಸ್ಟಾರ್ ಡಾ.ರಾಜ್ ಕುಮಾರ್ ರನ್ನು ನೋಡಿ ಕಲಿಯಬೇಕು
ಸಂಭಾವನೆ ಹೆಚ್ಚಿಸಿಕೊಳ್ಳುವ ವಿಚಾರದಲ್ಲಿ ತೆಲುಗು ಸ್ಟಾರ್ ಹೀರೋಗಳು ಕನ್ನಡ ಸೂಪರ್ ಸ್ಟಾರ್ ಡಾ.ರಾಜ್ ಕುಮಾರ್ ರನ್ನು ನೋಡಿ ಕಲಿಯಬೇಕು ಎಂದು ಖ್ಯಾತ ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಹೇಳಿದ್ದಾರೆ.

ನಟಿ ಅನುಷ್ಕಾ ಶೆಟ್ಟಿ ಮದುವೆ ನಡೆಯುವುದು ಅಂದೇ: ಜ್ಯೋತಿಷಿ ಹೇಳಿಕೆ ವೈರಲ್
ತೆಲುಗು ಚಿತ್ರರಂಗದ ಜನಪ್ರಿಯ ನಾಯಕಿ ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ವಿವಾಹದ ಬಗ್ಗೆ ಹರಡಿದಷ್ಟು ಸುದ್ದಿಗಳು ಇತರ ಯಾವುದೇ ನಾಯಕಿಯರ ಬಗ್ಗೆ ಬಂದಿರಲಿಲ್ಲವೇನೋ.

ನಟ ಸಾಯಿ ತೇಜ್ ಅನುಪಸ್ಥಿತಿಯಲ್ಲೇ 'ರಿಪಬ್ಲಿಕ್' ಟ್ರೈಲರ್ ಬಿಡುಗಡೆ
ಟಾಲಿವುಡ್ ನಟ ಸಾಯಿ ತೇಜ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇದರ ಮಧ್ಯೆ ನಟ ಚಿರಂಜೀವಿ ಅಳಿಯನ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

ಡ್ರಗ್ ಕೇಸ್: ರವಿ ತೇಜಾ, ರಾಣಾ ದಗ್ಗುಬಾಟಿ. ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಇಡಿ ನೋಟಿಸ್
ನಾಲ್ಕು ವರ್ಷಗಳ ಹಿಂದಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದ 12 ಮಂದಿ ನಟ, ನಟಿಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿರುವುದಾಗಿ ವರದಿಯಾಗಿದೆ.

ಹಾಡಿನಲ್ಲಿ ಮೈಸಮ್ಮ ದೇವಿಗೆ ಗಾಯಕಿ ಮಂಗ್ಲಿಯಿಂದ ಅವಮಾನ: ಭಕ್ತರಿಂದ ಆಕ್ಷೇಪ, ಕ್ಷಮೆ ಕೇಳಲು ಆಗ್ರಹ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ರಾಬರ್ಟ್' ಸಿನಿಮಾದ ತೆಲುಗು ವರ್ಷನ್ನ 'ಕಣ್ಣೇ ಅಧಿರಿಂದಿ' ಹಾಡಿನ ಮೂಲಕ ಖ್ಯಾತಿಗಳಿಸಿದ ಗಾಯಕಿ ಮಂಗ್ಲಿಯ ಹೊಸ ಹಾಡೊಂದು ವಿವಾದಕ್ಕೆ ಸಿಲುಕಿದೆ.

ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರದ ಮೇಕಿಂಗ್ ವಿಡಿಯೋ ವೈರಲ್
ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರದ ಮೇಕಿಂಗ್ ವಿಡಿಯೋ ವೈರಲ್ ಆಗಿದೆ. ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ ರಾಮಚರಣ್ ತೇಜ್ ಹಾಗೂ ಕೋಮರಮ್ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್ ಟಿಆರ್ ಅಭಿನಯಿಸಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತೆಲುಗು ಸಿನಿಮಾ ನಟ, ಚಿತ್ರ ವಿಮರ್ಶಕ ಕತ್ತಿ ಮಹೇಶ್ ನಿಧನ
ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

