tollywood

ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!
ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ಒಂದು ಕಾಲದ ಹಾಟ್ ಬೆಡಗಿ ರಮ್ಯ ಕೃಷ್ಣ ಈ ವಯಸ್ಸಿನಲ್ಲೂ ಗ್ಲಾಮರ್ ಪಾತ್ರದಲ್ಲಿ ನಟಿಸ್ತಾರಾ?
ದಕ್ಷಿಣ ಭಾರತದ ಸ್ಟಾರ್ ನಟಿ ರಮ್ಯ ಕೃಷ್ಣ ಅವರು ಬಹುಬೇಡಿಕೆಯ ನಟಿಯಾಗಿದ್ದಾರೆ. ಬಾಹುಬಲಿಯ ಶಿವಗಾಮಿ ಪಾತ್ರದಲ್ಲಿ ಮಿಂಚಿದ್ದ ಅವರು ಈ ಮೂಲಕ ಜಗತ್ತೆ ತಮ್ಮತ್ತ ಕಣ್ ಅರಳಿಸುಂತೆ ಮಾಡಿದ್ದರು.

ಬೇರೆ ಚಿತ್ರದ ಕಾರ್ಯಕ್ರಮದಲ್ಲಿ ಬಾಯಿತಪ್ಪಿ ತಮ್ಮ ಚಿತ್ರದ ಶೀರ್ಷಿಕೆಯನ್ನೇ ರಿವೀಲ್ ಮಾಡಿದ ಚಿರು!
ಬೇರೆ ಚಿತ್ರವೊಂದರ ಕಾರ್ಯಕ್ರಮದಲ್ಲಿ ತಮ್ಮ ಚಿತ್ರದ ಶೀರ್ಷಿಕೆಯನ್ನೇ ಮೆಗಾ ಸ್ಟಾರ್ ಚಿರಂಜೀವಿ ರಿವೀಲ್ ಮಾಡಿದ ಘಟನೆ ನಡೆದಿದೆ.

ಪ್ರೇಮಿಗಳ ದಿನವೇ ಸಾಯಿಪಲ್ಲವಿ ‘ಲವ್ ಸ್ಟೋರಿ’ ಟೀಸರ್ ರಿಲೀಸ್
ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅಭಿನಯದ 'ಲವ್ ಸ್ಟೋರಿ' ಸಿನಿಮಾದ ಪುಟ್ಟ ಟೀಸರ್ ರಿಲೀಸ್ ಆಗಿದೆ.

ನಟ ಸುನೀಲ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ!
ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ನಟ ಸುನೀಲ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

'ಬಾಲ್ಯದಲ್ಲೇ ನನ್ನ ಮೇಲೆ ರೇಪ್ ಆಗಿತ್ತು': ನಟ ರಾಹುಲ್ ರಾಮಕೃಷ್ಣ ನೋವಿನ ಟ್ವೀಟ್!
ಅರ್ಜುನ್ ರೆಡ್ಡಿ, ಗೀತಾ ಗೋವಿಂದಂ, ಭರತ್ ಅನೇ ನೇನು ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ರಾಹುಲ್ ರಾಮಕೃಷ್ಣ ಅವರು ಬಾಲ್ಯದಲ್ಲೇ ನನ್ನ ಮೇಲೆ ರೇಪ್ ಆಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

'ಚಿರಂಜೀವಿಗೆ ಕಿರಿಕಿರಿ' ಓವರ್ ಆ್ಯಕ್ಟಿಂಗ್ ರಶ್ಮಿಕಾ ಎಂದು ತೆಲುಗು ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಟ್ರೋಲ್!
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕೇವ್ವರು ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ರಶ್ಮಿಕಾ ನಡೆದುಕೊಂಡ ರೀತಿಗೆ ಟಾಲಿವುಡ್ ಪ್ರೇಕ್ಷಕರೇ ಓವರ್ ಆ್ಯಕ್ಟಿಂಗ್ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಅತಡೆ ಶ್ರೀಮನ್ನಾರಾಯಣ ತೆಲುಗು ಡಬ್ ಟ್ರೈಲರ್
ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಕನ್ನಡದಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಮಧ್ಯೆ ತೆಲುಗಿನಲ್ಲೂ ಚಿತ್ರ ಜನವರಿ 1ರಂದು ಬಿಡುಗಡೆಯಾಗುತ್ತಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!
ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

