ರಾಜ್ಯಟೊಮೇಟೊ ಬೆಲೆ ಇಳಿಕೆಯಿಂದ ರೈತರು ಕಂಗಾಲು; ಕೋಲಾರ ಮಾರುಕಟ್ಟೆಯಲ್ಲಿ ಕೆಜಿಗೆ 6-16 ರೂ.ಗೆ ಮಾರಾಟ
ಕೆಂಪು ಸುಂದರಿಯ ಯುಗ ಅಂತ್ಯವಾದಂತೆ ಭಾಸವಾಗುತ್ತಿದೆ. ಕಾರಣ ಇಷ್ಟೆ, ಕಳೆದ ಎರಡ್ಮೂರು ತಿಂಗಳ ಹಿಂದೆ ಕೆಜಿಗೆ 200 ರೂ.ಗೆ ಮಾರಾಟವಾಗುತ್ತಿದ್ದ ಟೊಮೇಟೊ ಬೆಲೆ ಇದೀಗ ಕುಸಿತವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.