ದೇಶಭಾರೀ ಮಳೆಯಿಂದ ಕೆಲವೆಡೆ ಕೆಜಿ ಟೊಮೆಟೊ ಬೆಲೆ ರೂ.200ಕ್ಕೆ ಏರಿಕೆ, ಇತರ ತರಕಾರಿಗಳು ದುಬಾರಿ!
ನಿರಂತರ ಮಳೆಯಿಂದಾಗಿ ಸರಬರಾಜಿಗೆ ಅಡ್ಡಿಯುಂಟಾದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಕೆಜಿ 200 ರೂ.ಗೆ ತಲುಪಿದೆ. ಟೊಮೆಟೊ ಮಾತ್ರವಲ್ಲದೇ ಇತರ ತರಕಾರಿಗಳ ದರ ಕೂಡಾ ದುಬಾರಿಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.