ರಾಜ್ಯಟೊಮೆಟೊ ಸಂಗ್ರಹಣೆಗೆ ಕಡಿಮೆ ವೆಚ್ಚದ ತಂತ್ರಜ್ಞಾನ ಕಂಡುಹಿಡಿದ ಸಿಎಫ್ ಟಿಆರ್ ಐ
ಬೆಲೆ ಏರಿಳಿತದ ಸಮಸ್ಯೆಯಿಂದ ಬಳಲುತ್ತಿರುವ ಟೊಮೆಟೊ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಮೈಸೂರು ಮೂಲದ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ(ಸಿಎಫ್ ಟಿಆರ್ ಐ) ಕಡಿಮೆ ವೆಚ್ಚದ ತಂತ್ರಜ್ಞಾನವನ್ನು ಕಂಡುಹಿಡಿದಿದೆ.