Tomb

ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ
ಬಾಬಾಬುಡನ್ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ
ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.

ತಾಜ್ ಮಹಲ್ ದೇವಾಲಯವಲ್ಲ, ಸಮಾಧಿ: ಕೋರ್ಟ್‌ಗೆ ಎಎಸ್ಐ ವರದಿ
ವಿಶ್ವ ಪ್ರಸಿದ್ಧ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಸಮಾಧಿಯೇ ಹೊರತು ದೇವಾಲಯವಲ್ಲ ಎಂದು ಇದೇ ಮೊದಲ ಬಾರಿಗೆ ಭಾರತದ ಪುರಾತತ್ವ ಸಮೀಕ್ಷೆ...

ಕೆಂಪೇಗೌಡ ಸಮಾಧಿ ಅಭಿವೃದ್ಧಿಗೆ 2 ಕೋಟಿ ರೂ ವೆಚ್ಚ
2 ಕೋಟಿ ರೂ ವೆಚ್ಚದಲ್ಲಿ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೆಂಪಾಪುರ ಗ್ರಾಮದಲ್ಲಿ ಪತ್ತೆಯಾಗಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು ...

