ಕ್ರಿಕೆಟ್ಟೀಂ ಇಂಡಿಯಾ ಮುಂದಿನ ಕೋಚ್ ಯಾರು? ಟಾಮ್ ಮೂಡಿ ಹೆಸರು ಮುಂಚೂಣಿಯಲ್ಲಿ
ಮುಂದಿನ ತಿಂಗಳು 2ರಿಂದ ವಿಂಡೀಸ್ ನಲ್ಲಿ ನಡೆಯಲಿರುವ ಸರಣಿ ಬಳಿಕ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರೀ ಹಾಗೂ ಅವರ ತಂಡದ ಗುತ್ತಿಗೆ ಅವಧಿ ಮುಗಿಯಲಿದ್ದು, ಹೊಸ ಕೋಚ್ ಹಾಗೂ ಸಹಾಯಕ ಸಿಬ್ಬಂದಿಗಳ ಹುದ್ದೆಗಳಿಗೆ ಬಿಸಿಸಿಐ ಜುಲೈ 16 ರಂದು ಅರ್ಜಿ ಆಹ್ವಾನಿಸಿದೆ.