Tommorrow

ನಾಳೆ ಐಸಿಎಸ್ ಇ, ಐಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ
ದೇಶ

ನಾಳೆ ಐಸಿಎಸ್ ಇ, ಐಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಐಸಿಎಸ್ ಇ (ಹತ್ತನೆ ತರಗತಿ ) ಮತ್ತು ಐಎಸ್ ಸಿ( 12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್  ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಪಂಜಾಬ್ ಕಾಂಗ್ರೆಸ್ ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ
ದೇಶ

ನಾಳೆ ಪಂಜಾಬ್ ಕಾಂಗ್ರೆಸ್ ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ

ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಪುನರ್ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಶಾಸಕರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸುನೀಲ್ ಜಖಾರ್ ಕರೆದಿದ್ದಾರೆ.

ರಾಜಕೀಯ ಅಖಾಡಕ್ಕೆ ನಟ ರಜನಿ ಕಾಂತ್, ಸೋಮವಾರ ತೀರ್ಮಾನ?
ದೇಶ

ರಾಜಕೀಯ ಅಖಾಡಕ್ಕೆ ನಟ ರಜನಿ ಕಾಂತ್, ಸೋಮವಾರ ತೀರ್ಮಾನ?

ರಾಜಕೀಯ ಪ್ರವೇಶಿಸದಂತೆ ವೈದ್ಯರು ಸಲಹೆ ಹೊರತಾಗಿಯೂ ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ರಾಜಕೀಯ ಪ್ರವೇಶ ಕುರಿತಂತೆ ತಮ್ಮ ವೇದಿಕೆಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ.

ಸೋಮವಾರದಿಂದ ಬಜೆಟ್ ಅಧಿವೇಶನ: ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ, ಜನಪರ ಹೋರಾಟಕ್ಕೆ ಪ್ರತಿಪಕ್ಷಗಳ ಸಜ್ಜು
ರಾಜ್ಯ

ಸೋಮವಾರದಿಂದ ಬಜೆಟ್ ಅಧಿವೇಶನ: ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ, ಜನಪರ ಹೋರಾಟಕ್ಕೆ ಪ್ರತಿಪಕ್ಷಗಳ ಸಜ್ಜು

ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ರಾಜ್ಯಕ್ಕೆ ಬಾಧಿಸಿರುವ ಆರ್ಥಿಕ ಸಂಕಷ್ಟ, ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ ಮತ್ತಿತರ ಜನಪರ ಹೋರಾಟಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ.