tomorrow

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ನಾಳೆ ಪ್ರಮಾಣ ವಚನ ಸ್ವೀಕಾರ
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಛನ್ನಿ ನಾಳೆ ಪ್ರಮಾಣ ವಚನ ಸ್ವೀಕಾರ
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

'ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು' ನಾಳೆ ರಾಜ್ಯಾದ್ಯಂತ ಬಿಡುಗಡೆ
ಅಶೋಕ್ ಕಡಬ ನಿರ್ದೇಶನದ ಸಂಹಿತ ವಿನ್ಯಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ದೋಸ್ತಿಗೆ ಸಿಗದ ಸಮಾಧಾನ: ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್!
ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಡೆದ ವಿಚಾರಣೆಯಲ್ಲಿ ಸ್ಪೀಕರ್ ಪರ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು.

ಕಾವೇರಿ ಹಿನ್ನಡೆ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ...

ಡ್ಯಾನಿಶ್ ಮಹಿಳೆ ಮೇಲೆ ಗ್ಯಾಂಗ್ ರೇಪ್: ಆರೋಪಿಗಳಿಗೆ ನಾಳೆ ಶಿಕ್ಷೆ ಪ್ರಕಟ
ಎರಡು ವರ್ಷಗಳ ಹಿಂದೆ 52 ವರ್ಷದ ಡ್ಯಾನಿಶ್ ಮಹಿಳೆಯೊಬ್ಬರನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ನಾಳೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ
ಬಹು ನಿರೀಕ್ಷಿತ ಐದು ರಾಜ್ಯಗಳ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದ್ದು, ಹಲವು ರಾಜಕೀಯ ಪಕ್ಷಗಳ ಹಾಗೂ...

ಚೆನ್ನೈ ವಿಮಾನ ನಿಲ್ದಾಣ ನಾಳೆಯಿಂದ ಕಾರ್ಯಾರಂಭ
ಜಲ ಪ್ರಳಯದಿಂದಾಗಿ ತತ್ತರಿಸಿರುವ ತಮಿಳುನಾಡಿನ ಚೆನ್ನೈ ವಿಮಾನನಿಲ್ದಾಣದ 'ರನ್ ವೇ' ಸುಸ್ಥಿತಿಯಲ್ಲಿದ್ದು, ಶನಿವಾರ ಬೆಳಿಗ್ಗೆ ವಿಮಾನ ಪ್ರಯಾಣ ,,,

ನಾಳೆ ರಾಜ್ಯ ಬಂದ್
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿಯು ಸೆ. 26 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ರಾಜ್ಯದ 1200ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ...

