tomoto

ಟೊಮೊಟೊ ಬೆಳೆದು ನಷ್ಟ: ಸಾಲಬಾಧೆಯಿಂದ ಪಾವಗಡದಲ್ಲಿ ದಂಪತಿ ಆತ್ಮಹತ್ಯೆ
ಸಾಲಬಾಧೆಯಿಂದ ಗಂಡ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಿ ರೊಪ್ಪ ಗ್ರಾಮದಲ್ಲಿ ನಡೆದಿದೆ.

ರೈತನ ಮೇಲೆ ಹಲ್ಲೆ; ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೊ ಸಾಗಿಸುತ್ತಿದ್ದ ವಾಹನ ಹೈಜಾಕ್!
ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೋ ಸಾಗಿಸುತ್ತಿದ್ದ ರೈತರ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹಿಂಬಾಲಿಸಿದ್ದರು. ಟೊಮ್ಯಾಟೊ ತುಂಬಿದ್ದ ಗಾಡಿ ನೋಡಿ ಅದನ್ನು ಫಾಲೋ ಮಾಡಿದ್ದರು.

ಪೆಟ್ರೋಲ್ ನಂತರ ಬೆಂಗಳೂರಿನಲ್ಲಿ ಸೆಂಚುರಿ ಬಾರಿಸಿದ ಟೊಮೊಟೊ: ರೇಟ್ ನೋಡಿ ಗ್ರಾಹಕರು ಸುಸ್ತೋ ಸುಸ್ತು!
ಈರುಳ್ಳಿ ಆಯ್ತು, ಪೆಟ್ರೋಲ್ ಆಯ್ತು ಈಕ ಶತಕ ಬಾರಿಸುವ ಸರದಿ ಟೊಮೊಟೊದ್ದು, ಹೌದು ಬೆಂಗಳೂರಿನಲ್ಲಿ 1 ಕೆಜಿ ಟೊಮೊಟೊ ಬೆಲೆ ಒಂದು ಲೀಟರ್ ಪೆಟ್ರೋಲ್ ಗೆ ಸಮವಾಗಿದೆ.

ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕೋಲಾರ ಟೊಮೊಟೊಗೆ ಭಾರೀ ಬೇಡಿಕೆ
ಕೋಲಾರ ಟೊಮೊಟೊ ಬೆಳೆಗಾರರು ಅತ್ಯಂತ ಸಂತಸವಾಗಿದ್ದಾರೆ. ಅವರು ಬೆಳೆದ ಬೆಳೆಗೆ ಕೇವಲ ನೆರೆ ರಾಜ್ಯಗಳಲ್ಲದೇ ವಿದೇಶಗಳಲ್ಲೂ ಭಾರೀ ಬೇಡಿಕೆ ಸೃಷ್ಟಿಯಾಗಿದೆ.

