Tong

ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!
ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ಕೆಲಸ ಮಾಡಿ ತೋರಿಸಬೇಕೇ ಹೊರತು ಫೋಟೋ ಹಾಕಿ ಪೋಸ್ ಕೊಡಬಾರದು: ಪ್ರೀತಂ ಗೌಡಗೆ ಪ್ರಜ್ವಲ್ ರೇವಣ್ಣ ಟಾಂಗ್
ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್
ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಜನತೆಗೆ ಒಳ್ಳೆಯದಾಗುವುದಾದರೇ ನಾನು ನೀರುಗಂಟಿ ಕೆಲಸ ಮಾಡಲೂ ಸಿದ್ಧ: ಜಿಎಸ್ ಬಸವರಾಜು
ನೀರುಗಂಟಿ ಕೆಲಸ ಮಾಡುವುದು ದೇಶ ಸೇವೆಯೇ ಆಗಿದೆ ಎಂದು ತುಮಕೂರು ಸಂಸದ ಜಿ ಎಸ್ ಬಸವರಾಜ್ ಅವರು ಸಚಿವರಾದ ಎಚ್ ಡಿ ರೇವಣ್ಣ, ...

