ವಿದೇಶ'ತುಂಬಾ ಲೇಟ್ ಆಯಿತು': ಇರಾನ್ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು
'ಅವರ ವಾಯುಪಡೆ, ನೌಕಾಪಡೆ ಮತ್ತು ನಾಯಕತ್ವ ಕಳೆದು ಹೋಗಿದೆ. ಅವರು ಮಾತನಾಡಲು ಬಯಸುತ್ತಾರೆ. ಆದರೆ ಈಗಾಗಲೇ 'ತುಂಬಾ ತಡವಾಗಿದೆ' ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.