ಇಂದು ಪ್ರಯಾಗರಾಜ್ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.