tool kit

ಪ್ರಧಾನಿ ಮೋದಿ ಅಮೆರಿಕಾ ಪ್ರವಾಸದ ವೇಳೆ ಪಾಕ್ ಪಿತೂರಿ: ಐಎಸ್ಐ, ಪೋಸ್ಟರ್ ಗಳ ಪ್ರದರ್ಶಿಸಿ ಅವಮಾನಿಸಲು ಸಂಚು!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ವಾರಾಂತ್ಯಕ್ಕೆ ವಿಶ್ವದ ದೊಡ್ಡಣ್ಣ ಅಮೋರಿಕಾ ರಾಷ್ಟ್ರಕ್ಕೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಮೋದಿಯವರಿಗೆ ಅವಮಾನಿಸಲು ಪಾಕಿಸ್ತಾನ ಸಂಚು ರೂಪಿಸುತ್ತಿದೆ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದು ರಾಜಕೀಯ ಪಿತೂರಿ: ಕಾಂಗ್ರೆಸ್ ಆರೋಪ
ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ.

