toolkit

ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳು ಭಯೋತ್ಪಾದಕರ ಪ್ರಬಲ ಅಸ್ತ್ರಗಳು: ಎಸ್ ಜೈಶಂಕರ್
ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳು ಭಯೋತ್ಪಾದಕರ ಟೂಲ್‌ಕಿಟ್‌ನಲ್ಲಿ ಪ್ರಬಲ ಸಾಧನಗಳಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ದೇವಾಲಯ ಧ್ವಂಸ ಟೂಲ್ ಕಿಟ್ ಷಡ್ಯಂತ್ರದ ವ್ಯವಸ್ಥಿತ ಸಂಚು: ಗಣೇಶ್ ಕಾರ್ಣಿಕ್
ದೇವಾಲಯ ಧ್ವಂಸ ಟೂಲ್ ಕಿಟ್ ಷಡ್ಯಂತ್ರದ ಭಾಗವಾಗಿದೆ ಎನ್ನುವ ಸಂಶಯ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ.

ಟೂಲ್'ಕಿಟ್ ವಿವಾದ: ಮೇ 31 ರಂದು ದೆಹಲಿ ಪೊಲೀಸರಿಂದ ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ವಿಚಾರಣೆ
ಟೂಲ್ ಕಿಟ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯವರನ್ನು ಬೆಂಗಳೂರಿನಲ್ಲಿ ವಿಚಾರಣೆಗೊಳಪಡಿಸಿದ್ದರೆಂದು ಮೂಲಗಳಿಂದ ತಿಳಿದುಬಂದಿದೆ.

ಟೂಲ್‌ಕಿಟ್ ಸಂಬಂಧಿತ ಟ್ವೀಟ್‌ಗಳಲ್ಲಿ ಟ್ವಿಟ್ಟರ್ ನ 'ಮ್ಯಾನಿಪ್ಯುಲೇಟೆಡ್ ಮೀಡಿಯಾ' ಟ್ಯಾಗ್‌ಗೆ ಕೇಂದ್ರ ಆಕ್ಷೇಪ
ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರವನ್ನು ಗುರಿಯಾಗಿಸಲು ಬಳಸಿದ ಕಾಂಗ್ರೆಸ್ ಟೂಲ್‌ಕಿಟ್‌ನ ಸಂಬಂಧ ಟ್ವೀಟ್ ಗಳಿಗಾಗಿ 'ಮ್ಯಾನಿಪ್ಯುಲೇಟೆಡ್ ಮೀಡಿಯಾ' (ತಿರುಚಲ್ಪಟ್ಟ ಸುದ್ದಿ) ಟ್ಯಾಗ್ ಬಳಕೆ ಮಾಡಿದ್ದ ಟ್ವಿಟ್ಟರ್ ಕ್ರಮಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

'ಗಂಗಾನದಿಯಲ್ಲಿ ತೇಲುತ್ತಿರುವ ಶವಗಳಿಗೆ ಯಾರು ಜವಾಬ್ದಾರಿ: ಕೋವಿಡ್ ನಿರ್ವಹಿಸಲು ಸರ್ಕಾರ ಸಂಪೂರ್ಣ ವಿಫಲ'
ಕೊರೋನಾ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸದ ಸರ್ಕಾರ ಮಾಧ್ಯಮಗಳ ಗಮನವನ್ನು ಬೇರೆಡೆ ವರ್ಗಾಯಿಸಲು ಟೂಲ್ ಕಿಟ್ ಬಗ್ಗೆ ಅಪ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಟೂಲ್‌ಕಿಟ್ ಬಳಸಿ ಕುಂಭಮೇಳ ಹಾಗೂ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಪ್ರಯತ್ನ ನಡೆಯುತ್ತಿದೆ: ರಾಮದೇವ್
ಟೂಲ್‌ಕಿಟ್ ಸಹಾಯದಿಂದ ಕುಂಭಮೇಳ ಮತ್ತು ಹಿಂದೂ ಧರ್ಮವನ್ನು ಅಪಚಾರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಯೋಗ ಗುರು ರಾಮದೇವ್ ಆರೋಪಿಸಿದ್ದು ಇದೊಂದು 'ರಾಜಕೀಯ ಪಿತೂರಿ' ಎಂದು ಹೇಳಿದ್ದಾರೆ.

ಚರ್ಚೆಯ ವಸ್ತುವಾದ 'ಟೂಲ್'ಕಿಟ್': ಕೈ-ಕಮಲ ನಡುವೆ ವಾಕ್ಸಮರ ಶುರು!
ರೈತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ವೇಳೆ ಏಕಾಏಕಿ ಭುಗಿಲೆದ್ದ “ಟೂಲ್‌ಕಿಟ್’ ವಿವಾದ ಮತ್ತೊಮ್ಮೆ ಚರ್ಚೆಯ ವಸ್ತುವಾಗಿದೆ.

