ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಸೇರಿಸಿ ತೀವ್ರ ಟೀಕೆಗೆ ಗುರಿಯಾಗಿರುವ ಖ್ಯಾತ ಅಂತರ್ಜಾಲ ಸರ್ಚ್ ಎಂಜಿನ್ ಗೂಗಲ್ ಸಂಸ್ಥೆ ಗುರುವಾರ ಕ್ಷಮೆ ಕೋರಿದೆ...