ವಾಣಿಜ್ಯಜಗತ್ತಿನಲ್ಲಿ ಅತ್ಯಧಿಕ ಮೌಲ್ಯದ ಭಾರತೀಯ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್: ಟಾಪ್ 500 ಪಟ್ಟಿಯಲ್ಲಿ ದೇಶದ 12 ಸಂಸ್ಥೆಗಳು
ಅತ್ಯಧಿಕ ಶ್ರೇಣಿಯನ್ನು ಹೊಂದಿದ ಭಾರತೀಯ ಸಂಸ್ಥೆಗಳ ಪೈಕಿ ಅಗ್ರಸ್ಥಾನದಲ್ಲಿರುವ ರಿಲಯನ್ಸ್ ಸಂಸ್ಥೆ ಪಟ್ಟಿಯಲ್ಲಿ ಜಾಗತಿಕ ಮಟ್ಟದಲ್ಲಿ 57ನೇ ಸ್ಥಾನದಲ್ಲಿದೆ. ಟಿಸಿಎಸ್ ಜಾಗತಿಕ ಪಟ್ಟಿಯಲ್ಲಿ 74ನೇ ಸ್ಥಾನದಲ್ಲಿದೆ.