ದೇಶಕೇಂದ್ರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮಣಿಪುರದ ಮುಖ್ಯ ಕಾರ್ಯದರ್ಶಿ ಬದಲು!
ಅರುಣೀಶ್ ಚಾವ್ಲಾ ಅವರು ಫಾರ್ಮಾಸ್ಯುಟಿಕಲ್ಸ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರ ಅವರನ್ನು ಇತ್ತೀಚೆಗಷ್ಟೇ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.