ವಿದೇಶಬೈರುತ್ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಹಿರಿಯ ಕಮಾಂಡರ್ ಹತ್ಯೆ: ಇಸ್ರೇಲ್ ದೃಢ
ಕಳೆದ ಶನಿವಾರ ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್ ಮೇಲೆ ರಾಕೆಟ್ ದಾಳಿ ನಡೆಸಿ 12 ಜನರನ್ನು ಬಲಿತೆಗೆದುಕೊಂಡಿದ್ದು, ಅದರಲ್ಲಿ ಹೆಚ್ಚಾಗಿ ಮಕ್ಕಳೇ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ತನ್ನ ಪಾತ್ರವಿಲ್ಲ ಎಂದು ಹಿಜ್ಬುಲ್ಲಾ ತಿಳಿಸಿದೆ.