ದೇಶಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ನಾಳೆ ಉನ್ನತ ಕಾಂಗ್ರೆಸ್ ನಾಯಕರ ಸಭೆ
ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ನಾಳೆ ಕಾಂಗ್ರೆಸ್ ಉನ್ನತ ಮಟ್ಟದ ನಾಯಕರು ಸಭೆ ನಡೆಸಲಿದ್ದಾರೆ.