ಸಾಫ್ಟ್ ವೇರ್ ರಫ್ತುದಾರ ವಿಪ್ರೋದ ಅಜಿಂ ಪ್ರೇಂ ಜಿ ದಿನವೊಂದಕ್ಕೆ 27 ಕೋಟಿ ರೂ. ದಾನ ಮಾಡುವುದರೊಂದಿಗೆ 2021ರ ಆರ್ಥಿಕ ವರ್ಷದಲ್ಲಿ ದೇಶದ ಅತ್ಯಂತ ಉದಾರಿ ಉದ್ಯಮಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.