ದೇಶಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಸಭೆ
ಪೂರ್ವ ಲಡಾಕ್ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.