ಕ್ರಿಕೆಟ್ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ
ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.