ದೇಶKarur stampede: ಟಿವಿಕೆ ಪಕ್ಷದ ಪ್ರಮುಖ ಪದಾಧಿಕಾರಿಗಳ ವಿರುದ್ಧ FIR; ಸದ್ಯಕ್ಕೆ ವಿಜಯ್ ಪಾರು!
ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ರಾಜ್ಯ ಉಪ ಪ್ರಧಾನ ಕಾರ್ಯದರ್ಶಿ ಜಿಆರ್ ನಿರ್ಮಲ್ ಕುಮಾರ್, ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.