ದೇಶ'ಜಂತರ್ ಮಂತರ್ನಿಂದ ಕದಲುವುದಿಲ್ಲ': ಡಬ್ಲ್ಯುಎಫ್ಐ ಅಧ್ಯಕ್ಷರ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳಿಂದ ಪ್ರತಿಭಟನೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತದ ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್...