ದೇಶದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ರೂ. ವೆಚ್ಚ ಮಾಡುತ್ತಿದೆ: ಕೇಜ್ರಿವಾಲ್
ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ವೆಚ್ಚ ಮಾಡದಿದ್ದರೆ ಕೇಂದ್ರ ಸರ್ಕಾರ ಆಹಾರದ ಪದಾರ್ಥಗಳ ಮೇಲೆ ಜಿಎಸ್ ಟಿ ವಿಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.