Tops

UPSC: ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ; ಶಕ್ತಿ ದುಬೆ ಪ್ರಥಮ, ಹರ್ಷಿತ್ ಗೋಯಲ್ ದ್ವಿತೀಯ, ಪರಾಗ್ ಗೆ 3ನೇ Rank!
ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು.

ಸತತ 13ನೇ ವರ್ಷವೂ ಫೋರ್ಬ್ಸ್ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ
ಸತತ 13ನೇ ವರ್ಷವೂ ಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ಯೂ ಟ್ಯೂಬ್ ಟಾಪ್ ಟ್ರೆಂಡಿಂಗ್ ನಲ್ಲಿ 'ರೌಡಿ ಬೇಬಿ' ಸಾಂಗ್!
ಧನುಷ್ ಹಾಗೂ ಸಾಯಿ ಪಲ್ಲವಿ ಅಭಿನಯದ 'ರೌಡಿ ಬೇಬಿ' ಸಾಂಗ್ ಯುಟೂಬ್ ನಲ್ಲಿ ಟಾಪ್ ಟ್ರೆಂಡಿಂಗ್ ನಲ್ಲಿದೆ. ಈ ಹಾಡು ತಮಿಳು ಚಿತ್ರ "ಮಾರಿ 2' ಟ್ರಾಕ್ ನ ಒಂದು ಭಾಗವಾಗಿದೆ.

ದೀಪಿಕಾ ಪಡುಕೋಣೆ ಮುಡಿಗೆ 'ಏಷ್ಯಾದ ಸೆಕ್ಸಿ ಮಹಿಳೆ' ಅವಾರ್ಡ್
ಇತ್ತೀಚಿಗಷ್ಟೆ ಅತ್ಯಂತ ಅದ್ದೂರಿಯಾಗಿ ಮದುವೆ ಮತ್ತು ಆರತಕ್ಷತೆ ಮುಗಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಏಷ್ಯಾದ ಅತ್ಯಂತ ಸೆಕ್ಸಿ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಕರ್ನಾಟಕದ ಕೆ.ಆರ್.ನಂದಿನಿ ಪ್ರಥಮ
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಬುಧವಾರ 2016ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು,....

ವಿಶ್ವದ 10 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೊದಲ ಸ್ಥಾನ
ಸಿಲಿಕಾನ್ ಸಿಟಿ ಬೆಂಗಳೂರು ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಿಶ್ವದ 10 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಉದ್ಯಾನ ...

ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ದೆಹಲಿಯ ಸುಕೃತಿ ಗುಪ್ತಾ ಟಾಪರ್
ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ದೆಹಲಿಯ ಮೊಂಟ್ಫೋರ್ಟ್ ಶಾಲೆಯ ವಿದ್ಯಾರ್ಥಿನಿ ಸುಕೃತಿ...

625ಕ್ಕೆ 625 ಅಂಕ ಪಡೆದ ರಂಜನ್ ರಾಜ್ಯಕ್ಕೆ ಪ್ರಥಮ
2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಭದ್ರಾವತಿಯ...

ವಾರಾಣಸಿ ಕೈದಿಗೆ ಇಗ್ನೋ ಚಿನ್ನದ ಪದಕ!
ಇದು ಕೈದಿಯೊಬ್ಬ ಚಿನ್ನದ ಪದಕ ಪಡೆದ ವಿಶೇಷ ಸುದ್ದಿ. ಕೈದಿಯೊಬ್ಬ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಗಳಿಸಿಕೊಂಡಿದ್ದು ಇದೇ ಮೊದಲು.

