ರಾಜ್ಯಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ, ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಹೆಚ್. ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ ಡಾ. ಪುಷ್ಪಾ ಅಮರ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.