ರಾಜ್ಯಸೋಂಕಿತ ವ್ಯಕ್ತಿ ಸಾವು: ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ, ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ
ಕೊರೋನಾ ಸೋಂಕಿನಿಂದ ಅಥಣಿ ಮೂಲದವರೆನ್ನಲಾದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಆವರಣದಲ್ಲಿ ನಿಲ್ಲಿಸಿದ್ದ ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.