ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಕೊನೆಯ ಕಾರ್ಯಕ್ರಮವಾದ ಪಂಜಿನ ಕವಾಯತಿಗೆ ಬನ್ನಿಮಂಟಪದಲ್ಲಿ ರಾಜ್ಯಪಾಲ ವಾಜೂಭಾಯಿ ವಾಲಾ ಚಾಲನೆ ನೀಡಿದರು.