torture

ಉಗುರು ತೆಗೆದು ಎಲೆಕ್ಟ್ರಿಕ್ ಶಾಕ್ ನೀಡಿ ಚಿತ್ರಹಿಂಸೆ: ಛತ್ತೀಸ್ ಗಢದಲ್ಲಿ ಐಸ್ ಕ್ರೀಂ ಫ್ಯಾಕ್ಟರಿ ಮಾಲೀಕನಿಂದ ಇಬ್ಬರು ಕಾರ್ಮಿಕರಿಗೆ ಕಿರುಕುಳ!
ರಾಜಸ್ಥಾನದ ಭಿಲ್ವಾರಾ ಜಿಲ್ಲೆಯವರಾದ ಅಭಿಷೇಕ್ ಭಂಬಿ ಮತ್ತು ವಿನೋದ್ ಭಂಬಿ ಅವರನ್ನು ಗುತ್ತಿಗೆದಾರರ ಮೂಲಕ ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ರಭಟ್ಟಿ ಪ್ರದೇಶದ ಛೋಟು ಗುರ್ಜರ್ ಒಡೆತನದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡಲು ನೇಮಿಸಲಾಗಿತ್ತು.

ಬೆಂಗಳೂರು: ಲಿವ್ ಇನ್ ಪಾರ್ಟ್ನರ್ ಕಿರುಕುಳಕ್ಕೆ ಬೇಸತ್ತು 36 ವರ್ಷದ ಕೆಮಿಕಲ್ ಇಂಜಿನಿಯರ್ ಆತ್ಮಹತ್ಯೆ
ಲಿವ್ ಇನ್ ಪಾರ್ಟ್ನರ್ ಕಿರುಕುಳ ತಾಳಲಾರದೆ 36 ವರ್ಷದ ಕೆಮಿಕಲ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಕೆಆರ್ ಕವಿತಾ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಮಕ್ಕಲ್ ಮೂಲದವರು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅತ್ತೆ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆ ಆತ್ಮಹತ್ಯೆ
ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಒಡಿಶಾ: ಡಿಐಜಿ ಪತ್ನಿಯಿಂದ ಟಾರ್ಚರ್, ಆತ್ಮಹತ್ಯೆಗೆ ಯತ್ನಿಸಿ ಎರಡೂ ಕಾಲು ಕಳೆದುಕೊಂಡ ಮಹಿಳಾ ಹೋಮ್ ಗಾರ್ಡ್!
ಡಿಐಜಿ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಹೋಮ್ ಗಾರ್ಡ್ ಕಾಲು ಕಳೆದುಕೊಂಡಿದ್ದಾರೆ. ಮಹಿಳೆಯ ಆರೋಪದ ಪರಿಣಾಮ ಡಿಐಜಿ ಶ್ರೇಣಿಯ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಿರುಕುಳ; ತಾಯಿ ಮತ್ತವಳ ಪ್ರಿಯಕರನ ಬಂಧನ
ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ರಾಮನಗರ: ಶಿಕ್ಷಕಿಗೆ ಮಾನಸಿಕ ಹಿಂಸೆ, ಕ್ಲಸ್ಟರ್ ಸಿಆರ್ ಪಿ ಕುಮಾರ್ ಅಮಾನತು
ಶಿಕ್ಷಕಿಗೆ ಮಾನಸಿಕ ಹಿಂಸೆ ನೀಡಿದ ಆರೋಪದ ಮೇರೆಗೆ ರಾಮನಗರ ಟೌನ್ ಕ್ಲಸ್ಟರ್ ಸಿಆರ್ ಪಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಚಿನ್ಮಯಾನಂದ ಕೇಸ್: ರೇಪ್ ಸಂತ್ರಸ್ತೆ ಕುಟುಂಬಕ್ಕೆ ಎಸ್ ಐಟಿಯಿಂದ ಕಿರುಕುಳ
ರಾಷ್ಟ್ರಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿನ್ಮಯಾನಂದ ಅತ್ಯಾಚಾರ ಕೇಸ್ ನ ರೇಪ್ ಸಂತ್ರಸ್ತೆ ಕುಟುಂಬಕ್ಕೆ ವಿಚಾರಣೆ ವೇಳೆ ವಿಶೇಷ ತನಿಖಾ ತಂಡ ದೈಹಿಕ ಕಿರುಕುಳ ನೀಡಿದೆ.

ಅಸ್ಸಾಂ: ವಿಚಾರಣೆಗೆಂದು 3 ಸೋದರಿಯರನ್ನು ಕರೆತಂದು ಪೊಲೀಸರಿಂದ ನೀಚ ಕೃತ್ಯ!
ರಾಕ್ಷಸೀಯ ಕೃತ್ಯಕ್ಕೆ ಅಸ್ಸಾಂ ಸಾಕ್ಷಿಯಾಗಿದೆ. ವಿಚಾರಣೆಗೆಂದು ಗರ್ಭಿಣಿ ಸೇರಿ ಮೂವರು ಸಹೋದರಿಯರನ್ನು ಕರೆತಂದ ಪೊಲೀಸರು ಸಹೋದರಿಯರನ್ನು ನಗ್ನಗೊಳಿಸಿ ಚಿತ್ರಹಿಂದೆ ನೀಡಿರುವ ಘಟನೆ ದರ್ರಾಂಗ್ ಜಿಲ್ಲೆಯ ಬುರ್ಹಾ ಪೊಲೀಸ್ ಔಟ್ ಪೋಸ್ಟ್ ನಲ್ಲಿ ನಡೆದಿದೆ.

ಅಭಿನಂದನ್ ಗೆ ಪಾಕಿಸ್ತಾನದ ಐಎಸ್ಐನಿಂದ ನಿರಂತರ 40 ಗಂಟೆಗಳ ಕಾಲ ಚಿತ್ರಹಿಂಸೆ!
ಬಾಲಾಕೋಟ್ ವೈಮಾನಿಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಗಡಿಯಲ್ಲಿ ಸೆರೆ ಹಿಡಿದಿದ್ದ ಐಎಎಫ್ ಯೋಧ ಅಭಿನಂದನ್ ಗೆ

