Toshakhana case

ತೋಷಖಾನಾ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾಗೆ 17 ವರ್ಷ ಜೈಲು ಶಿಕ್ಷೆ
ಇಮ್ರಾಮ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ತೋಷಖಾನಾ ಪ್ರಕರಣ: ಪಾಕಿಸ್ತಾನ ಚುನಾವಣಾ ಆಯೋಗ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಮ್ರಾನ್ ಖಾನ್!
ವಿದೇಶಿ ನಾಯಕರಿಂದ ಪಡೆದ ಉಡುಗೊರೆಗಳ ಮಾರಾಟಕ್ಕೆ ಸಂಬಂಧಿಸಿದ ತೋಷಖಾನಾ ಪ್ರಕರಣದಲ್ಲಿ 5 ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಿಂದ ಅನರ್ಹಗೊಳಿಸುವ ಪಾಕಿಸ್ತಾನ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಉಡುಗೊರೆ ಪ್ರಕರಣ: ಸಾರ್ವಜನಿಕ ಹುದ್ದೆಯಿಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 5 ವರ್ಷ ನಿಷೇಧ!
ಬೇರೆ ದೇಶಗಳ ನಾಯಕರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಸಾರ್ವಜನಿಕ ಹುದ್ದೆಯಿಂದ 5 ವರ್ಷ ನಿಷೇಧ ಹೇರಲಾಗಿದೆ.

