Toss Win

ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ
ಕ್ರಿಕೆಟ್

ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ

ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ. 

ವೆಸ್ಟ್ ಇಂಡೀಸ್ ವಿರುದ್ಧ ಐದನೇ ಟಿ-20: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಕ್ರಿಕೆಟ್

ವೆಸ್ಟ್ ಇಂಡೀಸ್ ವಿರುದ್ಧ ಐದನೇ ಟಿ-20: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ನಗರದ ಸೆಂಟ್ರಲ್ ಬ್ರೊವಾರ್ಡ್ ರಿಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ  ವೆಸ್ಟ್ ಇಂಡೀಸ್ ನಡುವಣ ಐದನೇ ಟಿ-20 ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಪಿಎಲ್ 2020 ಟೂರ್ನಿ ಭರ್ಜರಿ ಆರಂಭ; ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ
ಕ್ರಿಕೆಟ್

ಐಪಿಎಲ್ 2020 ಟೂರ್ನಿ ಭರ್ಜರಿ ಆರಂಭ; ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಕೋವಿಡ್ -19 ಆತಂಕದ ನಡುವೆಯೂ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಐಪಿಎಲ್ 2020 ಟೂರ್ನಿ ಭರ್ಜರಿಯಾಗಿ ಆರಂಭವಾಗಿದೆ.