ದೇಶಫಲವತ್ತತೆಯಲ್ಲಿ ಇಳಿಕೆ: ದಕ್ಷಿಣ ಭಾರತದಲ್ಲಿ ಶಿಶುಗಳ ಜನನ ಪ್ರಮಾಣ ಕುಸಿತ; ದೀರ್ಘಾವಧಿಯಲ್ಲಿ ಎಲ್ಲಾ ಸ್ತರಗಳ ಮೇಲೆ ಪರಿಣಾಮ!
ದಕ್ಷಿಣ ಭಾರತದ ಎಲ್ಲಾ ರಾಜ್ಯಗಳು ಜನನ ಪ್ರಮಾಣದಲ್ಲಿ ರಾಷ್ಟ್ರೀಯ ಸರಾಸರಿ ಶೇಕಡಾ 2.1 ಕ್ಕಿಂತ ಕಡಿಮೆ ದರ ಹೊಂದಿದೆ. ತಮಿಳುನಾಡು ಶೇಕಡಾ 1.4 ಕ್ಕಿಂತ ಕಡಿಮೆ, ಆಂಧ್ರ ಪ್ರದೇಶ (AP), ತೆಲಂಗಾಣ ಮತ್ತು ಕೇರಳದಲ್ಲಿ ಕ್ರಮವಾಗಿ 1.5 ಮತ್ತು ಕರ್ನಾಟಕದಲ್ಲಿ 1.6 ಇದೆ.