ದೇಶಚಲಿಸುತ್ತಿರುವ ರೈಲಿನಲ್ಲಿ 'ಅಪಾಯಕಾರಿ ಸ್ಟಂಟ್' ಮೂಲಕ ಯುವತಿ ಮುಟ್ಟಲು ಯತ್ನಿಸಿದ ಬಿಹಾರದ ಯುವಕ! Video
ಯುವಕನನ್ನು ರಾಹುಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ಡಿಜಿಟಲ್ ಕ್ರಿಯೇಟರ್ ಎಂದು ಹೇಳಿಕೊಂಡಿದ್ದಾನೆ. ಮಹುವಾ ವಾಸಿಸುತ್ತಿದ್ದು, ಹಾಜಿಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.