ರಾಜಕೀಯಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ
1994ರಲ್ಲಿ ಕೊನೆಯದಾಗಿ ಗೆದ್ದಿದ್ದ ಕ್ಷೇತ್ರದಲ್ಲಿ ಈ ಬಾರಿಯ ಉಪ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಶ್ರಮಿಸುತ್ತಿದ್ದು, ತನ್ನ ಅಭ್ಯರ್ಥಿ ಯಾಸೀರ್ ಅಹಮದ್ಖಾನ್ ಪಠಾಣ್ ಪರ ಪಕ್ಷದ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ.