tour

ಫ್ರಾನ್ಸ್, ಸಂಯುಕ್ತ ಅರಬ್ ರಾಷ್ಟ್ರ, ಬಹರೇನ್ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ
ಪ್ರಧಾನಿ ನರೇಂದ್ರ ಮೋದಿಯವರು ಫ್ರಾನ್ಸ್, ಸಂಯುಕ್ತ ಅರಬ್ ರಾಷ್ಟ್ರ ಮತ್ತು ಬಹರೇನ್ ರಾಷ್ಟ್ರಗಳ ಪ್ರವಾಸಕ್ಕಾಗಿ ಇಂದು ಪ್ರಯಾಣ ಬೆಳೆಸಿದರು.

ಭೂತಾನ್ ಅಭಿವೃದ್ಧಿಯಲ್ಲಿ ಭಾಗವಾಗಿರುವುದು ಭಾರತಕ್ಕೆ ಸಂದ ಗೌರವ- ಪ್ರಧಾನಿ ಮೋದಿ
ಭೂತಾನ್ ಅಭಿವೃದ್ಧಿಯಲ್ಲಿ ಪ್ರಕ್ರಿಯೆಯಲ್ಲಿ ಭಾಗವಾಗಿರುವುದು ಭಾರತಕ್ಕೆ ಸಂದ ಗೌರವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

ಮತ್ತಷ್ಟು ಕೈ ಶಾಸಕರ ರಾಜೀನಾಮೆ, ಬರ ಪ್ರವಾಸ ಮುಂದೂಡಿದ ಬಿಎಸ್ ವೈ
ಅಸಮಾಧಾನಗೊಂಡಿರುವ ಮತ್ತಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ...

ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ್ ಶೀಘ್ರವೇ ದೆಹಲಿ, ಕೇರಳ ಪ್ರವಾಸ!
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್ ಶ್ರೀನಿವಾಸ್ ಈ ವಾರಾಂತ್ಯದಲ್ಲಿ ದೆಹಲಿ ಮತ್ತು ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ..

ನಾಳೆಯಿಂದ ಒಂದು ವಾರ ಸಿಎಂ ಕುಮಾರಸ್ವಾಮಿ, ದೇವೇಗೌಡರಿಂದ ಅಮೆರಿಕ ಪ್ರವಾಸ
ಕಳೆದೊಂದು ವಾರದಿಂದ ಗ್ರಾಮವಾಸ್ತವ್ಯ, ಅಭಿವೃದ್ಧಿ ಕುರಿತ ಸಭೆ, ಸಮಾರಂಭಗಳಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

'ದಂಡಪಿಂಡಗಳು': ಮತದಾನ ಮಾಡದೇ ಪ್ರವಾಸಕ್ಕೆ ಬಂದವರಿಗೆ ವ್ಯಂಗ್ಯಭರಿತ ಸನ್ಮಾನ
ದೇಶಾದ್ಯಂತ ಜನರು ನಿನ್ನೆ 2ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುತ್ತಿದ್ದರೆ, ಇತ್ತೆ ಕೆಲ ಮಂದಿ ಮತದಾನ ಮಾಡದೇ ಪ್ರವಾಸಕ್ಕೆ ತೆರಳಿ ವಿಶೇಷ ಸನ್ಮಾನ ಸ್ವೀಕರಿಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮೂರು ದಿನಗಳ ಅಮೆರಿಕಾ ಪ್ರವಾಸ
ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಸೋಮವಾರ ತಮ್ಮ ಮೂರು ದಿನಗಳ ಅಮೆರಿಕಾ ...

ಬರ ಪೀಡಿತ ತಾಲೂಕುಗಳಲ್ಲಿ ಬಿಜೆಪಿ ಪ್ರವಾಸ: ಸಿಎಂ ಕುಮಾರಸ್ವಾಮಿ ಆಕ್ರೋಶ
ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬಿಜೆಪಿ ನಾಯಕರು ಪ್ರವಾಸ ಕೈಗೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,...

ಬರಪೀಡಿತ ಜಿಲ್ಲೆಗಳಲ್ಲಿ ಬಿಜೆಪಿ ನಾಳೆಯಿಂದ ಪ್ರವಾಸ
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ಏಳು ಸದಸ್ಯರ ತಂಡ ...

