ರಾಜಕೀಯಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್; ಸಚಿವ ಹೆಚ್.ಸಿ ಬಾಲಕೃಷ್ಣ ತಿರುಗೇಟು
ಮರಳವಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸರಿಯಾಗಿ ಕೆಲಸ ಕೊಟ್ಟಿಲ್ಲ. ಹಾಗಾಗಿ ಇಲ್ಲಿಗೆ ಬಂದು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.