Tourism

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು 'ಆಕ್ಟಿವ್ ಕರ್ನಾಟಕ' ಯೋಜನೆ: ಕೆ.ಜೆ ಜಾರ್ಜ್
ರಾಜ್ಯದಲ್ಲಿ ನಡೆಯುವ ಪ್ರಮುಖ ಕ್ರೀಡಾಕೂಟಗಳಿಗೆ ಪ್ರವಾಸೋದ್ಯಮದ ಆಯಾಮವನ್ನು ನೀಡುವುದರ ಮೂಲಕ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವುದು ಮತ್ತು ಸ್ಥಳೀಯ ಆರ್ಥಿಕತೆಯನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಪ್ರವಾಸೋದ್ಯಮ ಬೆಳವಣಿಗೆಯಿಂದ ಸ್ಥಳೀಯ ಸಮುದಾಯಗಳಿಗೆ ಪ್ರಯೋಜನವಾಗಬೇಕು: TNIE Tourism Summit ನಲ್ಲಿ ಅಭಿಮತ
ದೇಶೀಯ ಪ್ರವಾಸೋದ್ಯಮವನ್ನು ಪುನರ್‌ರೂಪಿಸುವ ಕುರಿತು ನಡೆದ ಅಧಿವೇಶನದಲ್ಲಿ ಮಾತನಾಡಿದ ಬಿಲ್ಲ, ಭಾರತದ ದೇಶೀಯ ಪ್ರವಾಸೋದ್ಯಮ ಮಾರುಕಟ್ಟೆಯಲ್ಲಿರುವ ಅಪಾರ ಸಾಮರ್ಥ್ಯವನ್ನು ಒತ್ತಿ ಹೇಳಿದರು.

ಕೇಂದ್ರದ ಕೋಟ್ಯಂತರ ರೂ ಅನುದಾನವಿದ್ದರೂ ಪ್ರವಾಸೋದ್ಯಮ ಯೋಜನೆಗಳು ವಿಳಂಬ: ರಾಜ್ಯದ 3 ಯೋಜನೆಗಳಲ್ಲಿ ಶೂನ್ಯ ಪ್ರಗತಿ..!
ರಾಜ್ಯದ ಪ್ರವಾಸೋದ್ಯಮ ವಲಯಗಳ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ನೀಡಿದ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಕರಾವಳಿ ಪ್ರವಾಸೋದ್ಯಮ ಉತ್ತೇಜಿಸಲು ಕೈ ಜೋಡಿಸಿದ ಮುಂಬೈ ಸಂಸ್ಥೆ: ಕ್ರೂಸ್ ಸೇವೆ ಆರಂಭಿಸಲು ಚಿಂತನೆ
ಭಾರತದ ಪ್ರಮುಖ ಕ್ರೂಸ್ ಆಪರೇಟರ್‌ಗಳೊಂದಿಗೆ ಚರ್ಚೆ ನಡೆಸಿ, ಮಂಗಳೂರನ್ನು ಅಂತರರಾಷ್ಟ್ರೀಯ ಕ್ರೂಸ್ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್: 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!
ಯೋಜನೆಗಳ ಕಾರ್ಯಸಾಧ್ಯತಾ (Feasibility) ಅಧ್ಯಯನದ ಹೊಣೆಯನ್ನು ರೈಟ್ಸ್ (RITES) ಸಂಸ್ಥೆಗೆ ನೀಡಲಾಗಿದ್ದು, 13 ಯೋಜನೆಗಳಲ್ಲಿ ಈಗಾಗಲೇ ಎಂಟು ಯೋಜನೆಗಳ ಕಾರ್ಯಸಾಧ್ಯತಾ ವರದಿಗಳು ಪೂರ್ಣಗೊಂಡಿವೆ.

ಪ್ರವಾಸ ದುರಂತ: ರೆಸಾರ್ಟ್‌ನ ಈಜುಕೊಳದಲ್ಲಿ ಕೊಲ್ಹಾಪುರದ 25 ವರ್ಷದ ಯುವಕ ಮುಳುಗಿ ಸಾವು, Video
ಸಿಂಧುದುರ್ಗ ಜಿಲ್ಲೆಯ ಮಾಲವಣ್‌ನಲ್ಲಿರುವ ರೆಸಾರ್ಟ್‌ನ ಈಜುಕೊಳದಲ್ಲಿ 25 ವರ್ಷದ ಯುವಕ ಮುಳುಗಿ ಮೃತಪಟ್ಟಿದ್ದಾರೆ.

ಕರಾವಳಿ-ಮಲೆನಾಡು ಪ್ರವಾಸೋದ್ಯಮ ಬ್ರಾಂಡ್ ಅಂಬಾಸಿಡರ್ ಆಗಿ ರಿಷಬ್ ಶೆಟ್ಟಿ ನೇಮಕ
ಕರಾವಳಿಯಲ್ಲಿ ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು.

ಪಶ್ಚಿಮ ಏಷ್ಯಾ ಸಂಘರ್ಷ: ಹಂಪಿ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ!
ಅಂತರರಾಷ್ಟ್ರೀಯವಾಗಿ, ಅದರಲ್ಲೂ ವಿಶೇಷವಾಗಿ ಇಸ್ರೇಲ್‌ನಿಂದ ನಿರಂತರವಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿತ್ತು.

Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್ ಪ್ರಾರಂಭ
ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.

