Tourism circuit

ಸಾವರ್ಕರ್ ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುತ್ತೇವೆ: ಮಹಾ ಸಚಿವ ಲೋಧಾ
ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಗೌರವಾರ್ಥ ಭವ್ಯವಾದ ಥೀಮ್ ಪಾರ್ಕ್ ಮತ್ತು ವಸ್ತುಸಂಗ್ರಹಾಲಯವನ್ನು ನಾಸಿಕ್ ಜಿಲ್ಲೆಯ ಅವರ ಹುಟ್ಟೂರಾದ ಭಾಗೂರ್ ಗ್ರಾಮದಲ್ಲಿ ನಿರ್ಮಿಸಲಾಗುವುದು...

ಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್‌ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ನಿನ್ನೆ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರವಾಸೋದ್ಯಮಕ್ಕೆ ಸರ್ಕಾರ ಉತ್ತೇಜನ ನೀಡಿದ್ದು ಮೈಸೂರು ಪ್ರವಾಸೋದ್ಯಮ ಸರ್ಕಿಟ್ ಶೀಘ್ರವೇ ಕಾರ್ಯರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

