ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡುವ ಬಹಮನಿ–ರಾಷ್ಟ್ರಕೂಟ–ಚಾಲುಕ್ಯ ಸರ್ಕ್ಯೂಟ್ ವಾಹನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಚಾಲನೆ ನೀಡಿದರು.