ರಾಜ್ಯಪಿಎಂ ಆದೇಶದ ಮೇರೆಗೆ ಪ್ರಸಿದ್ಧ ಪ್ರವಾಸಿ ಸ್ಥಳ ಪಟ್ಟಿ ಮಾಡಿದ ರಾಜ್ಯ ಪ್ರವಾಸೋದ್ಯಮ ಇಲಾಖೆ
ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಪ್ರಮುಖ ಪ್ರವಾಸಿ ಸ್ಥಳಗಳನ್ನು ಗುರುತಿಸಿ ಅಗತ್ಯ ಸೌಕರ್ಯ ನಿರ್ಮಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಕರೆ ನೀಡಿದ್ದರು.